Ecclesiastes · chapter 6 · verse 9
Ecclesiastes 6:9 in Kannada
ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
Apeksheya tirugaata kkinta kannugala drushtiyu uttama; idoo kooda vyarthavoo manassige aayaasakaravoo aagide.
Ecclesiastes 6:9 in English
- King James Version (KJV)
- Better [is] the sight of the eyes than the wandering of the desire: this [is] also vanity and vexation of spirit.
- World English Bible (WEB)
- Better is the sight of the eyes than the wandering of the desire. This also is vanity and a chasing after wind.
- American Standard Version (ASV)
- Better is the sight of the eyes than the wandering of the desire: this also is vanity and a striving after wind.
- Bible in Basic English (BBE)
- What the eyes see is better than the wandering of desire. This is to no purpose and a desire for wind.
- Darby Translation (DBY)
- Better is the seeing of the eyes than the wandering of the desire: this also is vanity and pursuit of the wind.
- Webster's Bible (WBS)
- Better [is] the sight of the eyes than the wandering of the desire: this [is] also vanity and vexation of spirit.
- Young's Literal Translation (YLT)
- Better [is] the sight of the eyes than the going of the soul. This also [is] vanity and vexation of spirit.
Read in context
- 7ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.
- 8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
- 9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
- 10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
- 11ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
Cross references
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- Job 31:7 ಯೋಬನು 31:7ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
- Ecclesiastes 1:2 ಪ್ರಸಂಗಿ 1:2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
- Ecclesiastes 5:18 ಪ್ರಸಂಗಿ 5:18ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Ecclesiastes 3:12–13 ಪ್ರಸಂಗಿ 3:12–13ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು. ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Ecclesiastes 2:22–24 ಪ್ರಸಂಗಿ 2:22–24ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ. ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Ecclesiastes 6:2 ಪ್ರಸಂಗಿ 6:2ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.