Ecclesiastes · chapter 7 · verse 1
Ecclesiastes 7:1 in Kannada
ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
Amoolyavaada tailakkinta olleya hesaru uttama; obbana janmadinakkinta maranada dinave melu.
Ecclesiastes 7:1 in English
- King James Version (KJV)
- A good name [is] better than precious ointment; and the day of death than the day of one’s birth.
- World English Bible (WEB)
- A good name is better than fine perfume; and the day of death better than the day of one’s birth.
- American Standard Version (ASV)
- A [good] name is better than precious oil; and the day of death, than the day of one’s birth.
- Bible in Basic English (BBE)
- A good name is better than oil of great price, and the day of death than the day of birth.
- Darby Translation (DBY)
- A [good] name is better than precious ointment, and the day of death than the day of one's birth.
- Webster's Bible (WBS)
- A good name [is] better than precious ointment; and the day of death than the day of one's birth.
- Young's Literal Translation (YLT)
- Better [is] a name than good perfume, And the day of death than the day of birth.
Read in context
- 1ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
- 2ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
- 3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
Cross references
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Proverbs 22:1 ಜ್ಞಾನೋಕ್ತಿಗಳು 22:1ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
- Ecclesiastes 4:2 ಪ್ರಸಂಗಿ 4:2ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.
- 2 Corinthians 5:8 2 ಕೊರಿಂಥದವರಿಗೆ 5:8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Philippians 1:21–23 ಫಿಲಿಪ್ಪಿಯವರಿಗೆ 1:21–23ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- Song of Solomon 1:3 ಪರಮಗೀತೆ 1:3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
- Proverbs 27:9 ಜ್ಞಾನೋಕ್ತಿಗಳು 27:9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- Ecclesiastes 10:1 ಪ್ರಸಂಗಿ 10:1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
- Proverbs 15:30 ಜ್ಞಾನೋಕ್ತಿಗಳು 15:30ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
- Isaiah 57:1–2 ಯೆಶಾಯ 57:1–2ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- Isaiah 56:5 ಯೆಶಾಯ 56:5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.