Ecclesiastes · chapter 7 · verse 17
Ecclesiastes 7:17 in Kannada
ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
Neenu ati yaagi dushtanaagirabeda; illave moorkhanaagira beda; ninna samayakkinta modalu neenu yaake saayuvi?
Ecclesiastes 7:17 in English
- King James Version (KJV)
- Be not over much wicked, neither be thou foolish: why shouldest thou die before thy time?
- World English Bible (WEB)
- Don’t be too wicked, neither be foolish. Why should you die before your time?
- American Standard Version (ASV)
- Be not overmuch wicked, neither be thou foolish: why shouldest thou die before thy time?
- Bible in Basic English (BBE)
- Be not evil overmuch, and be not foolish. Why come to your end before your time?
- Darby Translation (DBY)
- Be not overmuch wicked, neither be thou foolish: why shouldest thou die before thy time?
- Webster's Bible (WBS)
- Be not over much wicked, neither be thou foolish: why shouldst thou die before thy time?
- Young's Literal Translation (YLT)
- Do not much wrong, neither be thou a fool, why dost thou die within thy time?
Read in context
- 15ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
- 16ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
- 17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
- 18ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
- 19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
Cross references
- Proverbs 10:27 ಜ್ಞಾನೋಕ್ತಿಗಳು 10:27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
- Job 22:16 ಯೋಬನು 22:16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Acts 5:10 ಅಪೊಸ್ತಲರ ಕೃತ್ಯಗಳು 5:10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- 1 Samuel 25:38 1 ಸಮುವೇಲನು 25:38ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- Job 15:32–33 ಯೋಬನು 15:32–33ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ. ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
- Genesis 38:7–10 ಆದಿಕಾಂಡ 38:7–10ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು. ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು. ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು. ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- James 1:21 ಯಾಕೋಬನು 1:21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
- Ezekiel 16:20 ಯೆಹೆಜ್ಕೇಲನು 16:20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- Jeremiah 2:33–34 ಯೆರೆಮೀಯ 2:33–34ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ. ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.