Ecclesiastes · chapter 7 · verse 21
Ecclesiastes 7:21 in Kannada
ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
Ninna sevakanu ninnannu shapisuvadannu neenu keladante aadida ellaa maatugalannu neenu saha lakshisabeda;
Ecclesiastes 7:21 in English
- King James Version (KJV)
- Also take no heed unto all words that are spoken; lest thou hear thy servant curse thee:
- World English Bible (WEB)
- Also don’t take heed to all words that are spoken, lest you hear your servant curse you;
- American Standard Version (ASV)
- Also take not heed unto all words that are spoken, lest thou hear thy servant curse thee;
- Bible in Basic English (BBE)
- Do not give ear to all the words which men say, for fear of hearing the curses of your servant.
- Darby Translation (DBY)
- Also give not heed unto all words that are spoken, lest thou hear thy servant curse thee.
- Webster's Bible (WBS)
- Also take no heed to all words that are spoken; lest thou hear thy servant curse thee:
- Young's Literal Translation (YLT)
- Also to all the words that they speak give not thy heart, that thou hear not thy servant reviling thee.
Read in context
- 19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
- 20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- 21ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
- 22ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
- 23ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
Cross references
- Proverbs 30:10 ಜ್ಞಾನೋಕ್ತಿಗಳು 30:10ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
- Isaiah 29:21 ಯೆಶಾಯ 29:21ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
- 2 Samuel 16:10 2 ಸಮುವೇಲನು 16:10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- 1 Corinthians 13:5–7 1 ಕೊರಿಂಥದವರಿಗೆ 13:5–7ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- 2 Samuel 19:19 2 ಸಮುವೇಲನು 19:19ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.