Ecclesiastes · chapter 7 · verse 22
Ecclesiastes 7:22 in Kannada
ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
Ade prakaara neenu neenaagiye anekasala itararannu shapisiddu ninna hrudayakke tilidade;
Ecclesiastes 7:22 in English
- King James Version (KJV)
- For oftentimes also thine own heart knoweth that thou thyself likewise hast cursed others.
- World English Bible (WEB)
- for often your own heart knows that you yourself have likewise cursed others.
- American Standard Version (ASV)
- for oftentimes also thine own heart knoweth that thou thyself likewise hast cursed others.
- Bible in Basic English (BBE)
- Your heart has knowledge how frequently others have been cursed by you.
- Darby Translation (DBY)
- For also thine own heart knoweth that oftentimes thou thyself likewise hast cursed others.
- Webster's Bible (WBS)
- For often also thy own heart knoweth that thou thyself likewise hast cursed others.
- Young's Literal Translation (YLT)
- For many times also hath thy heart known that thou thyself also hast reviled others.
Read in context
- 20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- 21ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
- 22ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
- 23ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
- 24ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
Cross references
- James 3:9 ಯಾಕೋಬನು 3:9ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- Matthew 18:32–35 ಮತ್ತಾಯನು 18:32–35ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು. ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು. ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು. ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- John 8:7–9 ಯೋಹಾನನು 8:7–9ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು. ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು. ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
- 1 Kings 2:44 1 ಅರಸುಗಳು 2:44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.