Ecclesiastes · chapter 7 · verse 23
Ecclesiastes 7:23 in Kannada
ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
Idellavannu naanu jnyaanadinda pareekshisiddene; aaga--naanu jnyaaniyaagiruvenu endu andu kondenu; adu nanninda dooravaayitu.
Ecclesiastes 7:23 in English
- King James Version (KJV)
- All this have I proved by wisdom: I said, I will be wise; but it [was] far from me.
- World English Bible (WEB)
- All this I have proved in wisdom. I said, “I will be wise;” but it was far from me.
- American Standard Version (ASV)
- All this have I proved in wisdom: I said, I will be wise; but it was far from me.
- Bible in Basic English (BBE)
- All this I have put to the test by wisdom; I said, I will be wise, but it was far from me.
- Darby Translation (DBY)
- All this have I tried by wisdom: I said, I will be wise; but it was far from me.
- Webster's Bible (WBS)
- All this have I proved by wisdom: I said, I will be wise; but it [was] far from me.
- Young's Literal Translation (YLT)
- All this I have tried by wisdom; I have said, 'I am wise,' and it [is] far from me.
Read in context
- 21ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
- 22ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
- 23ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
- 24ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
- 25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
Cross references
- Romans 1:22 ರೋಮಾಪುರದವರಿಗೆ 1:22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- Genesis 3:5 ಆದಿಕಾಂಡ 3:5ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- 1 Kings 3:11–12 1 ಅರಸುಗಳು 3:11–12ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- 1 Kings 11:1–8 1 ಅರಸುಗಳು 11:1–8ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು. ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು. ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು. ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು. ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು. ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.