Ecclesiastes · chapter 7 · verse 25
Ecclesiastes 7:25 in Kannada
ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
Jnyaanada moolatatvagalannoo moodhatanada kettatanavannoo andare moodhatana vannoo huchchutanavannoo tilukolluvante pareekshisu vavanaagiyoo naanu nanna hrudayavannu prayo gisidenu.
Ecclesiastes 7:25 in English
- King James Version (KJV)
- I applied mine heart to know, and to search, and to seek out wisdom, and the reason [of things], and to know the wickedness of folly, even of foolishness [and] madness:
- World English Bible (WEB)
- I turned around, and my heart sought to know and to search out, and to seek wisdom and the scheme of things, and to know that wickedness is stupidity, and that foolishness is madness.
- American Standard Version (ASV)
- I turned about, and my heart [was set] to know and to search out, and to seek wisdom and the reason [of things], and to know that wickedness is folly, and that foolishness is madness.
- Bible in Basic English (BBE)
- I gave my mind to knowledge and to searching for wisdom and the reason of things, and to the discovery that sin is foolish, and that to be foolish is to be without one's senses.
- Darby Translation (DBY)
- I turned, I and my heart, to know, and to search, and to seek out wisdom and reason, and to know wickedness to be folly, and foolishness to be madness;
- Webster's Bible (WBS)
- I applied my heart to know, and to search, and to seek out wisdom, and the reason [of things] , and to know the wickedness of folly, even of foolishness [and] madness:
- Young's Literal Translation (YLT)
- I have turned round, also my heart, to know and to search, and to seek out wisdom, and reason, and to know the wrong of folly, and of foolishness the madness.
Read in context
- 23ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
- 24ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
- 25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
- 26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- 27ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:
Cross references
- Ecclesiastes 10:13 ಪ್ರಸಂಗಿ 10:13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
- Joshua 7:13 ಯೆಹೋಶುವ 7:13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- Proverbs 26:11 ಜ್ಞಾನೋಕ್ತಿಗಳು 26:11ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
- Ecclesiastes 2:12 ಪ್ರಸಂಗಿ 2:12ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
- Proverbs 17:12 ಜ್ಞಾನೋಕ್ತಿಗಳು 17:12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
- Ecclesiastes 3:16–17 ಪ್ರಸಂಗಿ 3:16–17ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು. ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
- 2 Samuel 13:12 2 ಸಮುವೇಲನು 13:12ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.
- Ecclesiastes 9:1–3 ಪ್ರಸಂಗಿ 9:1–3ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು. ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- Genesis 34:7 ಆದಿಕಾಂಡ 34:7ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
- 2 Peter 2:3–9 2 ಪೇತ್ರನು 2:3–9ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ. ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು. ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು. ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು. ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Ecclesiastes 2:1–3 ಪ್ರಸಂಗಿ 2:1–3ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ. ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು. ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.
- Ecclesiastes 2:20 ಪ್ರಸಂಗಿ 2:20ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
Original words (Hebrew)
- applied · H5437סָבַב çâbab
- heart · H3820לֵב lêb
- know · H3045יָדַע yâdaʻ
- search · H8446תּוּר tûwr
- out · H1245בָּקַשׁ bâqash
- wisdom · H2451חׇכְמָה chokmâh
- reason · H2808חֶשְׁבּוֹן cheshbôwn
- know · H3045יָדַע yâdaʻ
- wickedness · H7562רֶשַׁע reshaʻ
- folly · H3689כֶּסֶל keçel
- foolishness · H5531סִכְלוּת çiklûwth
- madness · H1947הוֹלֵלָה hôwlêlâh