Skip to content
ThuthiThuthiThuthi
Ecclesiastes · chapter 7 · verse 26

Ecclesiastes 7:26 in Kannada

ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.

Tanna hrudayavu urulugaloo bale galoo avala kaigala kattugaloo aagiruva streeyu maranakkintaloo kathoravaagiddaalendu naanu kandiddene. Devarannu mechchisidavanu avalinda tappisikolluvanu; paapiyu avalinda hidiyalpa duvanu.

Ecclesiastes 7:26 in English

King James Version (KJV)
And I find more bitter than death the woman, whose heart [is] snares and nets, [and] her hands [as] bands: whoso pleaseth God shall escape from her; but the sinner shall be taken by her.
World English Bible (WEB)
I find more bitter than death the woman whose heart is snares and traps, whose hands are chains. Whoever pleases God shall escape from her; but the sinner will be ensnared by her.
American Standard Version (ASV)
And I find more bitter than death the woman whose heart is snares and nets, [and] whose hands are bands: whoso pleaseth God shall escape from her; but the sinner shall be taken by her.
Bible in Basic English (BBE)
And I saw a thing more bitter than death, even the woman whose heart is full of tricks and nets, and whose hands are as bands. He with whom God is pleased will get free from her, but the sinner will be taken by her.
Darby Translation (DBY)
and I found more bitter than death the woman whose heart is nets and snares, [and] whose hands are bands: whoso pleaseth God shall escape from her; but the sinner shall be caught by her.
Webster's Bible (WBS)
And I find more bitter than death the woman whose heart [is] snares and nets, [and] her hands [as] bands: whoever pleaseth God shall escape from her; but the sinner shall be taken by her.
Young's Literal Translation (YLT)
And I am finding more bitter than death, the woman whose heart [is] nets and snares, her hands [are] bands; the good before God escapeth from her, but the sinner is captured by her.

Read in context

  1. 24ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
  2. 25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
  3. 26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
  4. 27ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:
  5. 28ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
Read all of Ecclesiastes 7

Cross references

Original words (Hebrew)

Ecclesiastes 7:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.