Ecclesiastes · chapter 7 · verse 28
Ecclesiastes 7:28 in Kannada
ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
Adannu innoo nanna praanavu hudukuttade; nanage sikkalilla; saaviradalli obba purushanannu naanu kandukondi ddene; avarellaralli naanu obba hengasannu kandu kollalilla.igo, devaru manushyanannu satyavantanannaagi maadidanu. Idannu maatra naanu kandukondiddene, avaraadaro aneka kalpane galannu hudukiddaare.
Ecclesiastes 7:28 in English
- King James Version (KJV)
- Which yet my soul seeketh, but I find not: one man among a thousand have I found; but a woman among all those have I not found.
- World English Bible (WEB)
- which my soul still seeks, but I have not found. I have found one man among a thousand, but I have not found a woman among all those.
- American Standard Version (ASV)
- which my soul still seeketh, but I have not found: one man among a thousand have I found; but a woman among all those have I not found.
- Bible in Basic English (BBE)
- For which my soul is still searching, but I have it not; one man among a thousand have I seen; but a woman among all these I have not seen.
- Darby Translation (DBY)
- which my soul yet seeketh, and I have not found: one man among a thousand have I found, but a woman among all those have I not found.
- Webster's Bible (WBS)
- Which yet my soul seeketh, but I find not: one man among a thousand have I found; but a woman among all those have I not found.
- Young's Literal Translation (YLT)
- (that still my soul had sought, and I had not found), One man, a teacher, I have found, and a woman among all these I have not found.
Read in context
- 26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- 27ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:
- 28ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- 29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
Cross references
- Psalm 12:1 ಕೀರ್ತನೆಗಳು 12:1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
- Job 33:23 ಯೋಬನು 33:23ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,
- 1 Kings 11:1–3 1 ಅರಸುಗಳು 11:1–3ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು. ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು. ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
- Ecclesiastes 7:23–24 ಪ್ರಸಂಗಿ 7:23–24ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು. ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
- Isaiah 26:9 ಯೆಶಾಯ 26:9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.