Ecclesiastes · chapter 7 · verse 5
Ecclesiastes 7:5 in Kannada
ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.
Moodhara haadannu obba manushyanu keluvadakkinta jnyaanigala gadarikeyannu keluvadu lesu.
Ecclesiastes 7:5 in English
- King James Version (KJV)
- [It is] better to hear the rebuke of the wise, than for a man to hear the song of fools.
- World English Bible (WEB)
- It is better to hear the rebuke of the wise than for a man to hear the song of fools.
- American Standard Version (ASV)
- It is better to hear the rebuke of the wise, than for a man to hear the song of fools.
- Bible in Basic English (BBE)
- It is better to take note of the protest of the wise, than for a man to give ear to the song of the foolish.
- Darby Translation (DBY)
- It is better for a man to hear the rebuke of the wise, than to hear the song of fools.
- Webster's Bible (WBS)
- [It is] better to hear the rebuke of the wise, than for a man to hear the song of fools.
- Young's Literal Translation (YLT)
- Better to hear a rebuke of a wise man, Than [for] a man to hear a song of fools,
Read in context
- 3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
- 4ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
- 5ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.
- 6ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
- 7ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.
Cross references
- Proverbs 15:31–32 ಜ್ಞಾನೋಕ್ತಿಗಳು 15:31–32ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ. ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Proverbs 13:18 ಜ್ಞಾನೋಕ್ತಿಗಳು 13:18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
- Proverbs 9:8 ಜ್ಞಾನೋಕ್ತಿಗಳು 9:8ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- Proverbs 17:10 ಜ್ಞಾನೋಕ್ತಿಗಳು 17:10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
- Proverbs 27:6 ಜ್ಞಾನೋಕ್ತಿಗಳು 27:6ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- Psalm 69:12 ಕೀರ್ತನೆಗಳು 69:12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Proverbs 13:13 ಜ್ಞಾನೋಕ್ತಿಗಳು 13:13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.