Skip to content
ThuthiThuthiThuthi
Ecclesiastes · chapter 8 of 12 · 17 verses

Ecclesiastes 8 in Kannada

ಪ್ರಸಂಗಿ 8

  1. ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.

    Who [is] as the wise [man]? and who knoweth the interpretation of a thing? a man’s wisdom maketh his face to shine, and the boldness of his face shall be changed.

  2. ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.

    I [counsel thee] to keep the king’s commandment, and [that] in regard of the oath of God.

  3. ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.

    Be not hasty to go out of his sight: stand not in an evil thing; for he doeth whatsoever pleaseth him.

  4. ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?

    Where the word of a king [is, there is] power: and who may say unto him, What doest thou?

  5. ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.

    Whoso keepeth the commandment shall feel no evil thing: and a wise man’s heart discerneth both time and judgment.

  6. ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.

    Because to every purpose there is time and judgment, therefore the misery of man [is] great upon him.

  7. ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?

    For he knoweth not that which shall be: for who can tell him when it shall be?

  8. ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.

    [There is] no man that hath power over the spirit to retain the spirit; neither [hath he] power in the day of death: and [there is] no discharge in [that] war; neither shall wickedness deliver those that are given to it.

  9. ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.

    All this have I seen, and applied my heart unto every work that is done under the sun: [there is] a time wherein one man ruleth over another to his own hurt.

  10. ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;

    And so I saw the wicked buried, who had come and gone from the place of the holy, and they were forgotten in the city where they had so done: this [is] also vanity.

  11. ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.

    Because sentence against an evil work is not executed speedily, therefore the heart of the sons of men is fully set in them to do evil.

  12. ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.

    Though a sinner do evil an hundred times, and his [days] be prolonged, yet surely I know that it shall be well with them that fear God, which fear before him:

  13. ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.

    But it shall not be well with the wicked, neither shall he prolong [his] days, [which are] as a shadow; because he feareth not before God.

  14. ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.

    There is a vanity which is done upon the earth; that there be just [men], unto whom it happeneth according to the work of the wicked; again, there be wicked [men], to whom it happeneth according to the work of the righteous: I said that this also [is] vanity.

  15. ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.

    Then I commended mirth, because a man hath no better thing under the sun, than to eat, and to drink, and to be merry: for that shall abide with him of his labour the days of his life, which God giveth him under the sun.

  16. ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.

    When I applied mine heart to know wisdom, and to see the business that is done upon the earth: (for also [there is that] neither day nor night seeth sleep with his eyes:)

  17. ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.

    Then I beheld all the work of God, that a man cannot find out the work that is done under the sun: because though a man labour to seek [it] out, yet he shall not find [it;] yea further; though a wise [man] think to know [it], yet shall he not be able to find [it].

All chapters of Ecclesiastes · Kannada Bible · Ecclesiastes 8 in Tamil

Kannada Bible: Kannada Old Version, public domain.

King James Version: public domain.