Ecclesiastes · chapter 8 · verse 10
Ecclesiastes 8:10 in Kannada
ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
Parishuddha sthaladinda tolagida dushtaru hoona lpaduvadannoo naanu nodiddene; avaru heege maadida pattanavanne maretaru; idoo saha nirarthakavaadaddu;
Ecclesiastes 8:10 in English
- King James Version (KJV)
- And so I saw the wicked buried, who had come and gone from the place of the holy, and they were forgotten in the city where they had so done: this [is] also vanity.
- World English Bible (WEB)
- So I saw the wicked buried. Indeed they came also from holiness. They went and were forgotten in the city where they did this. This also is vanity.
- American Standard Version (ASV)
- So I saw the wicked buried, and they came [to the grave]; and they that had done right went away from the holy place, and were forgotten in the city: this also is vanity.
- Bible in Basic English (BBE)
- And then I saw evil men put to rest, taken even from the holy place; and they went about and were praised in the town because of what they had done. This again is to no purpose.
- Darby Translation (DBY)
- And I have also seen the wicked buried and going away; and such as had acted rightly went from [the] holy place, and were forgotten in the city. This also is vanity.
- Webster's Bible (WBS)
- And so I saw the wicked buried, who had come and gone from the place of the holy, and they were forgotten in the city where they had so done: this [is] also vanity.
- Young's Literal Translation (YLT)
- And so I have seen the wicked buried, and they went in, even from the Holy Place they go, and they are forgotten in the city whether they had so done. This also [is] vanity.
Read in context
- 8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- 9ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
- 10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
- 11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- 12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
Cross references
- Ecclesiastes 9:5 ಪ್ರಸಂಗಿ 9:5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Ecclesiastes 2:16 ಪ್ರಸಂಗಿ 2:16ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- Ecclesiastes 1:11 ಪ್ರಸಂಗಿ 1:11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
- Luke 16:22 ಲೂಕನು 16:22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Psalm 31:12 ಕೀರ್ತನೆಗಳು 31:12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
- 2 Kings 9:34–35 2 ಅರಸುಗಳು 9:34–35ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು. ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
- Acts 6:13 ಅಪೊಸ್ತಲರ ಕೃತ್ಯಗಳು 6:13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Job 21:32–33 ಯೋಬನು 21:32–33ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು. ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.