Skip to content
ThuthiThuthiThuthi
Ecclesiastes · chapter 8 · verse 11

Ecclesiastes 8:11 in Kannada

ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.

Dushta kelasakke dandaneyu koodale aagadiruvadarinda manushyaputrara hruda yavu avarannu kettaddannu maaduvadaralliye tumbisuvadu.

Ecclesiastes 8:11 in English

King James Version (KJV)
Because sentence against an evil work is not executed speedily, therefore the heart of the sons of men is fully set in them to do evil.
World English Bible (WEB)
Because sentence against an evil work is not executed speedily, therefore the heart of the sons of men is fully set in them to do evil.
American Standard Version (ASV)
Because sentence against an evil work is not executed speedily, therefore the heart of the sons of men is fully set in them to do evil.
Bible in Basic English (BBE)
Because punishment for an evil work comes not quickly, the minds of the sons of men are fully given to doing evil.
Darby Translation (DBY)
Because sentence against an evil work is not executed speedily, therefore the heart of the children of men is fully set in them to do evil.
Webster's Bible (WBS)
Because sentence against an evil work is not executed speedily, therefore the heart of the sons of men is fully set in them to do evil.
Young's Literal Translation (YLT)
Because sentence hath not been done [on] an evil work speedily, therefore the heart of the sons of man is full within them to do evil.

Read in context

  1. 9ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
  2. 10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
  3. 11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
  4. 12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
  5. 13ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
Read all of Ecclesiastes 8

Cross references

Original words (Hebrew)

Ecclesiastes 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.