Ecclesiastes · chapter 8 · verse 12
Ecclesiastes 8:12 in Kannada
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
Paapiyu nooru saari kettaddannu maadi divasagalannu hechchisidaroo devarige bhaya pattu aatanalli bhayapaduvavarige olledaaguva dendu naanu nishchayavaagiyoo ballenu.
Ecclesiastes 8:12 in English
- King James Version (KJV)
- Though a sinner do evil an hundred times, and his [days] be prolonged, yet surely I know that it shall be well with them that fear God, which fear before him:
- World English Bible (WEB)
- Though a sinner commits crimes a hundred times, and lives long, yet surely I know that it will be better with those who fear God, who are reverent before him.
- American Standard Version (ASV)
- Though a sinner do evil a hundred times, and prolong his [days], yet surely I know that it shall be well with them that fear God, that fear before him:
- Bible in Basic English (BBE)
- Though a sinner does evil a hundred times and his life is long, I am certain that it will be well for those who go in fear of God and are in fear before him.
- Darby Translation (DBY)
- Though a sinner do evil a hundred times, and prolong his [days], yet I know that it shall be well with them that fear God, because they fear before him;
- Webster's Bible (WBS)
- Though a sinner doeth evil a hundred times, and his [days] are prolonged, yet surely I know that it will be well with them that fear God, who fear before him:
- Young's Literal Translation (YLT)
- Though a sinner is doing evil a hundred [times], and prolonging [himself] for it, surely also I know that there is good to those fearing God, who fear before Him.
Read in context
- 10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
- 11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- 12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- 13ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- 14ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
Cross references
- Psalm 37:11 ಕೀರ್ತನೆಗಳು 37:11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- Luke 1:50 ಲೂಕನು 1:50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Ecclesiastes 7:15 ಪ್ರಸಂಗಿ 7:15ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
- Psalm 37:18–19 ಕೀರ್ತನೆಗಳು 37:18–19ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು. ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- Ecclesiastes 3:14 ಪ್ರಸಂಗಿ 3:14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
- Isaiah 3:10–11 ಯೆಶಾಯ 3:10–11ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Isaiah 65:20–24 ಯೆಶಾಯ 65:20–24ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು. ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು. ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು. ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Romans 9:22 ರೋಮಾಪುರದವರಿಗೆ 9:22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- Proverbs 1:32–33 ಜ್ಞಾನೋಕ್ತಿಗಳು 1:32–33ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು. ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.