Skip to content
ThuthiThuthiThuthi
Ecclesiastes · chapter 8 · verse 13

Ecclesiastes 8:13 in Kannada

ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.

Aadare dushtanige olleyadaaguvadilla. Tanna neralina haagi ruva avana divasagalannu hechchisuvadilla; avanu devara munde bhayapaduvadilla.

Ecclesiastes 8:13 in English

King James Version (KJV)
But it shall not be well with the wicked, neither shall he prolong [his] days, [which are] as a shadow; because he feareth not before God.
World English Bible (WEB)
But it shall not be well with the wicked, neither shall he lengthen days like a shadow, because he doesn’t fear God.
American Standard Version (ASV)
but it shall not be well with the wicked, neither shall he prolong [his] days, [which are] as a shadow; because he feareth not before God.
Bible in Basic English (BBE)
But it will not be well for the evil-doer; he will not make his days long like a shade, because he has no fear before God.
Darby Translation (DBY)
but it shall not be well with the wicked, neither shall he prolong [his] days as a shadow, because he feareth not before God.
Webster's Bible (WBS)
But it will not be well with the wicked, neither will he prolong [his] days, [which are] as a shadow; because he feareth not before God.
Young's Literal Translation (YLT)
And good is not to the wicked, and he doth not prolong days as a shadow, because he is not fearing before God.

Read in context

  1. 11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
  2. 12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
  3. 13ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
  4. 14ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
  5. 15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
Read all of Ecclesiastes 8

Cross references

Original words (Hebrew)

Ecclesiastes 8:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.