Ecclesiastes · chapter 8 · verse 14
Ecclesiastes 8:14 in Kannada
ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
Bhoomiya mele maaduva ondu vyarthavaadaddide; dushtara kelasada prakaara anubhavisuva neetivantariddaare; neetivantara kelasada prakaara anubhavisuva dushtari ddaare. Idoo saha vyarthavendu naanu helidenu.
Ecclesiastes 8:14 in English
- King James Version (KJV)
- There is a vanity which is done upon the earth; that there be just [men], unto whom it happeneth according to the work of the wicked; again, there be wicked [men], to whom it happeneth according to the work of the righteous: I said that this also [is] vanity.
- World English Bible (WEB)
- There is a vanity which is done on the earth, that there are righteous men to whom it happens according to the work of the wicked. Again, there are wicked men to whom it happens according to the work of the righteous. I said that this also is vanity.
- American Standard Version (ASV)
- There is a vanity which is done upon the earth, that there are righteous men unto whom it happeneth according to the work of the wicked; again, there are wicked men to whom it happeneth according to the work of the righteous: I said that this also is vanity.
- Bible in Basic English (BBE)
- There is a thing which is to no purpose done on the earth: that there are good men to whom is given the same punishment as those who are evil, and there are evil men who get the reward of the good. I say that this again is to no purpose.
- Darby Translation (DBY)
- There is a vanity which is done upon the earth; that there are righteous [men] unto whom it happeneth according to the work of the wicked; and there are wicked [men] to whom it happeneth according to the work of the righteous. I said that this also is vanity.
- Webster's Bible (WBS)
- There is a vanity which is done upon the earth; that there are just [men] , to whom it happeneth according to the work of the wicked; again, there are wicked [men] , to whom it happeneth according to the work of the righteous: I said that this also [is] vanity.
- Young's Literal Translation (YLT)
- There is a vanity that hath been done upon the earth, that there are righteous ones unto whom it is coming according to the work of the wicked, and there are wicked ones unto whom it is coming according to the work of the righteous. I have said that this also [is] vanity.
Read in context
- 12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- 13ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- 14ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
- 15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
- 16ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
Cross references
- Ecclesiastes 7:15 ಪ್ರಸಂಗಿ 7:15ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
- Ecclesiastes 2:14 ಪ್ರಸಂಗಿ 2:14ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Ecclesiastes 9:1–3 ಪ್ರಸಂಗಿ 9:1–3ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು. ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- Job 21:7 ಯೋಬನು 21:7ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
- Psalm 73:3 ಕೀರ್ತನೆಗಳು 73:3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- Psalm 73:12–14 ಕೀರ್ತನೆಗಳು 73:12–14ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Job 9:22–24 ಯೋಬನು 9:22–24ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ. ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ. ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- Job 21:17–34 ಯೋಬನು 21:17–34ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ. ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ. ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ. ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು. ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ? ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ! ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ. ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ. ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ. ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ. ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ. ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ? ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ? ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು. ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು? ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು. ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು. ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- Ecclesiastes 4:8 ಪ್ರಸಂಗಿ 4:8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
Original words (Hebrew)
- is · H3426יֵשׁ yêsh
- vanity · H1892הֶבֶל hebel
- done · H6213עָשָׂה ʻâsâh
- earth · H776אֶרֶץ ʼerets
- just · H6662צַדִּיק tsaddîyq
- happeneth · H5060נָגַע nâgaʻ
- work · H4639מַעֲשֶׂה maʻăseh
- wicked · H7563רָשָׁע râshâʻ
- be · H3426יֵשׁ yêsh
- wicked · H7563רָשָׁע râshâʻ
- happeneth · H5060נָגַע nâgaʻ
- work · H4639מַעֲשֶׂה maʻăseh
- righteous · H6662צַדִּיק tsaddîyq
- said · H559אָמַר ʼâmar
- also · H1571גַּם gam
- vanity · H1892הֶבֶל hebel