Ecclesiastes · chapter 8 · verse 15
Ecclesiastes 8:15 in Kannada
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
Aaga naanu santoshavannu hogalidenu. Manu shyanige sooryana kelage kudiyuvadoo tinnuvadoo santoshapaduvade horatu berenoo olle yadu illa; sooryana kelage devaru avanige koduva jeevanada divasagalalli avanu paduva kashtadinda adu avanige seruttade.
Ecclesiastes 8:15 in English
- King James Version (KJV)
- Then I commended mirth, because a man hath no better thing under the sun, than to eat, and to drink, and to be merry: for that shall abide with him of his labour the days of his life, which God giveth him under the sun.
- World English Bible (WEB)
- Then I commended mirth, because a man has no better thing under the sun than to eat, to drink, and to be joyful: for that will accompany him in his labor all the days of his life which God has given him under the sun.
- American Standard Version (ASV)
- Then I commended mirth, because a man hath no better thing under the sun, than to eat, and to drink, and to be joyful: for that shall abide with him in his labor [all] the days of his life which God hath given him under the sun.
- Bible in Basic English (BBE)
- So I gave praise to joy, because there is nothing better for a man to do under the sun than to take meat and drink and be happy; for that will be with him in his work all the days of his life which God gives him under the sun.
- Darby Translation (DBY)
- And I commended mirth, because there is nothing better for man under the sun than to eat, and to drink, and to be merry; for that shall abide with him of his labour the days of his life, which God hath given him under the sun.
- Webster's Bible (WBS)
- Then I commended mirth, because a man hath no better thing under the sun, than to eat, and to drink, and to be merry: for that shall abide with him of his labor the days of his life, which God giveth him under the sun.
- Young's Literal Translation (YLT)
- And I have praised mirth because there is no good to man under the sun except to eat and to drink, and to rejoice, and it remaineth with him of his labour the days of his life that God hath given to him under the sun.
Read in context
- 13ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- 14ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
- 15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
- 16ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- 17ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
Cross references
- Ecclesiastes 2:24 ಪ್ರಸಂಗಿ 2:24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
- Ecclesiastes 5:18 ಪ್ರಸಂಗಿ 5:18ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
- Ecclesiastes 3:12–13 ಪ್ರಸಂಗಿ 3:12–13ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು. ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
- Ecclesiastes 3:22 ಪ್ರಸಂಗಿ 3:22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- Ecclesiastes 9:7–9 ಪ್ರಸಂಗಿ 9:7–9ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ. ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ. ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
- 1 Timothy 4:3–4 1 ತಿಮೊಥೆಯನಿಗೆ 4:3–4ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
Original words (Hebrew)
- commended · H7623שָׁבַח shâbach
- mirth · H8057שִׂמְחָה simchâh
- man · H120אָדָם ʼâdâm
- thing · H2896טוֹב ṭôwb
- sun · H8121שֶׁמֶשׁ shemesh
- eat · H398אָכַל ʼâkal
- drink · H8354שָׁתָה shâthâh
- merry · H8055שָׂמַח sâmach
- abide · H3867לָוָה lâvâh
- labour · H5999עָמָל ʻâmâl
- days · H3117יוֹם yôwm
- life · H2416חַי chay
- God · H430אֱלֹהִים ʼĕlôhîym
- giveth · H5414נָתַן nâthan
- sun · H8121שֶׁמֶשׁ shemesh