Skip to content
ThuthiThuthiThuthi
Ecclesiastes · chapter 8 · verse 16

Ecclesiastes 8:16 in Kannada

ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.

Jnyaanavannu tilidukolluvadakkoo mattu bhoomiya mele maaduva kaaryavannu noduvadakkoo naanu nanna hrudayavannu prayogisidenu; (yaakandare raatrihagalu tamma kannugalige nidre nodada varoo iddaare).taruvaaya devara ellaa kelasagalannu naanu nodidenu; adenandare, sooryana kelage maaduva kelasagalannu manu shyanu kaanalaaranu; manushyanu adannu hudu kuvadakke eshtu kashtapattaroo adannu kandu kollalaaranu; haudu, jnyaaniyu adannu tilidukollalu yochisidaroo avanu adannu kandukollalaaranu.

Ecclesiastes 8:16 in English

King James Version (KJV)
When I applied mine heart to know wisdom, and to see the business that is done upon the earth: (for also [there is that] neither day nor night seeth sleep with his eyes:)
World English Bible (WEB)
When I applied my heart to know wisdom, and to see the business that is done on the earth (even though eyes see no sleep day or night),
American Standard Version (ASV)
When I applied my heart to know wisdom, and to see the business that is done upon the earth (for also there is that neither day nor night seeth sleep with his eyes),
Bible in Basic English (BBE)
When I gave my mind to the knowledge of wisdom and to seeing the business which is done on the earth (and there are those whose eyes see not sleep by day or by night),
Darby Translation (DBY)
When I applied my heart to know wisdom, and to see the business that is done upon the earth (for also there is that neither day nor night seeth sleep with his eyes),
Webster's Bible (WBS)
When I applied my heart to know wisdom, and to see the business that is done upon the earth: (for also [there is that] neither day nor night seeth sleep with his eyes:)
Young's Literal Translation (YLT)
When I gave my heart to know wisdom and to see the business that hath been done on the earth, (for there is also a spectator in whose eyes sleep is not by day and by night),

Read in context

  1. 14ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
  2. 15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
  3. 16ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
  4. 17ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
Read all of Ecclesiastes 8

Cross references

Original words (Hebrew)

Ecclesiastes 8:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.