Ecclesiastes · chapter 8 · verse 17
Ecclesiastes 8:17 in Kannada
ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
Taruvaaya devara ellaa kelasagalannu naanu nodidenu; adenandare, sooryana kelage maaduva kelasagalannu manu shyanu kaanalaaranu; manushyanu adannu hudu kuvadakke eshtu kashtapattaroo adannu kandu kollalaaranu; haudu, jnyaaniyu adannu tilidukollalu yochisidaroo avanu adannu kandukollalaaranu.
Ecclesiastes 8:17 in English
- King James Version (KJV)
- Then I beheld all the work of God, that a man cannot find out the work that is done under the sun: because though a man labour to seek [it] out, yet he shall not find [it;] yea further; though a wise [man] think to know [it], yet shall he not be able to find [it].
- World English Bible (WEB)
- then I saw all the work of God, that man can’t find out the work that is done under the sun, because however much a man labors to seek it out, yet he won’t find it. Yes even though a wise man thinks he can comprehend it, he won’t be able to find it.
- American Standard Version (ASV)
- then I beheld all the work of God, that man cannot find out the work that is done under the sun: because however much a man labor to seek it out, yet he shall not find it; yea moreover, though a wise man think to know it, yet shall he not be able to find it.
- Bible in Basic English (BBE)
- Then I saw all the work of God, and that man may not get knowledge of the work which is done under the sun; because, if a man gives hard work to the search he will not get knowledge, and even if the wise man seems to be coming to the end of his search, still he will be without knowledge.
- Darby Translation (DBY)
- then I saw that all [is] the work of God, [and] that man cannot find out the work that is done under the sun: because however man may labour to seek [it] out, yet doth he not find [it]; and even, if a wise [man] think to know [it], he shall not be able to find [it] out.
- Webster's Bible (WBS)
- Then I beheld all the work of God, that a man cannot find out the work that is done under the sun: because though a man may labor to seek [it] out, yet he shall not find [it] ; yes further; though a wise [man] thinketh to know [it] , yet shall he not be able to find [it] .
- Young's Literal Translation (YLT)
- then I considered all the work of God, that man is not able to find out the work that hath been done under the sun, because though man labour to seek, yet he doth not find; and even though the wise man speak of knowing he is not able to find.
Read in context
- 15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
- 16ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- 17ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
Cross references
- Ecclesiastes 3:11 ಪ್ರಸಂಗಿ 3:11ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
- Psalm 73:16 ಕೀರ್ತನೆಗಳು 73:16ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Isaiah 40:28 ಯೆಶಾಯ 40:28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- Job 5:9 ಯೋಬನು 5:9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- Ecclesiastes 7:23–24 ಪ್ರಸಂಗಿ 7:23–24ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು. ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
- Job 11:7–9 ಯೋಬನು 11:7–9ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ? ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ? ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- Ecclesiastes 11:5 ಪ್ರಸಂಗಿ 11:5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
- Proverbs 30:3–4 ಜ್ಞಾನೋಕ್ತಿಗಳು 30:3–4ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ. ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
Original words (Hebrew)
- beheld · H7200רָאָה râʼâh
- work · H4639מַעֲשֶׂה maʻăseh
- God · H430אֱלֹהִים ʼĕlôhîym
- man · H120אָדָם ʼâdâm
- cannot · H3201יָכֹל yâkôl
- out · H4672מָצָא mâtsâʼ
- work · H4639מַעֲשֶׂה maʻăseh
- done · H6213עָשָׂה ʻâsâh
- sun · H8121שֶׁמֶשׁ shemesh
- because · H834אֲשֶׁר ʼăsher
- though · H7945שֶׁל shel
- man · H120אָדָם ʼâdâm
- labour · H5998עָמַל ʻâmal
- out · H1245בָּקַשׁ bâqash
- find · H4672מָצָא mâtsâʼ
- wise · H2450חָכָם châkâm
- think · H559אָמַר ʼâmar
- know · H3045יָדַע yâdaʻ
- able · H3201יָכֹל yâkôl
- find · H4672מָצָא mâtsâʼ