Ecclesiastes · chapter 8 · verse 2
Ecclesiastes 8:2 in Kannada
ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
Naanu nimage--devara mele aaneyittu arasana aajnyeyannu kaikolliri endu aalochane helikoduttene.
Ecclesiastes 8:2 in English
- King James Version (KJV)
- I [counsel thee] to keep the king’s commandment, and [that] in regard of the oath of God.
- World English Bible (WEB)
- I say, “Keep the king’s command!” because of the oath to God.
- American Standard Version (ASV)
- I [counsel thee], Keep the king’s command, and that in regard of the oath of God.
- Bible in Basic English (BBE)
- I say to you, Keep the king's law, from respect for the oath of God.
- Darby Translation (DBY)
- I [say], Keep the king's commandment, and [that] on account of the oath of God.
- Webster's Bible (WBS)
- I [counsel thee] to keep the king's commandment, and [that] in regard of the oath of God.
- Young's Literal Translation (YLT)
- I pray thee, the commandment of a king keep, even for the sake of the oath of God.
Read in context
- 1ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
- 2ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
- 3ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
- 4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
Cross references
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- 1 Peter 2:13–17 1 ಪೇತ್ರನು 2:13–17ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ. ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ. ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ. ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Romans 13:1–5 ರೋಮಾಪುರದವರಿಗೆ 13:1–5ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
- 1 Kings 2:43 1 ಅರಸುಗಳು 2:43ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.
- Exodus 22:11 ವಿಮೋಚನಕಾಂಡ 22:11ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
- 1 Chronicles 29:24 1 ಪೂರ್ವಕಾಲವೃತ್ತಾಂತ 29:24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
- Ezekiel 17:13–20 ಯೆಹೆಜ್ಕೇಲನು 17:13–20ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು. ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
- 2 Samuel 21:7 2 ಸಮುವೇಲನು 21:7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ