Ecclesiastes · chapter 8 · verse 5
Ecclesiastes 8:5 in Kannada
ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
Aajnye yannu kaikolluvavanu yaavanoo kettaddannu anu bhavisanu: jnyaaniya hrudayavu kaala nyaaya eradannoo tilidukolluttade.
Ecclesiastes 8:5 in English
- King James Version (KJV)
- Whoso keepeth the commandment shall feel no evil thing: and a wise man’s heart discerneth both time and judgment.
- World English Bible (WEB)
- Whoever keeps the commandment shall not come to harm, and his wise heart will know the time and procedure.
- American Standard Version (ASV)
- Whoso keepeth the commandment shall know no evil thing; and a wise man’s heart discerneth time and judgment:
- Bible in Basic English (BBE)
- Whoever keeps the law will come to no evil: and a wise man's heart has knowledge of time and of decision.
- Darby Translation (DBY)
- Whoso keepeth the commandment shall know no evil thing; and a wise man's heart knoweth time and manner.
- Webster's Bible (WBS)
- He who keepeth the commandment shall feel no evil thing: and a wise man's heart discerneth both time and judgment.
- Young's Literal Translation (YLT)
- Whoso is keeping a command knoweth no evil thing, and time and judgment the heart of the wise knoweth.
Read in context
- 3ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
- 4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
- 5ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
- 6ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.
- 7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
Cross references
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- 1 Peter 3:13–14 1 ಪೇತ್ರನು 3:13–14ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- Philippians 1:9–10 ಫಿಲಿಪ್ಪಿಯವರಿಗೆ 1:9–10ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
- Romans 13:5–7 ರೋಮಾಪುರದವರಿಗೆ 13:5–7ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 1 Chronicles 12:32 1 ಪೂರ್ವಕಾಲವೃತ್ತಾಂತ 12:32ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- Luke 20:25 ಲೂಕನು 20:25ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- 1 Corinthians 2:14–15 1 ಕೊರಿಂಥದವರಿಗೆ 2:14–15ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Ecclesiastes 10:2 ಪ್ರಸಂಗಿ 10:2ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
- Exodus 1:17 ವಿಮೋಚನಕಾಂಡ 1:17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.