Skip to content
ThuthiThuthiThuthi
Ecclesiastes · chapter 8 · verse 6

Ecclesiastes 8:6 in Kannada

ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.

Pratiyondu kaaryakkoo kaala mattu nyaayagalive, aadadarinda manushyana kashtavu avana mele doddadaagi ghoravaagide.

Ecclesiastes 8:6 in English

King James Version (KJV)
Because to every purpose there is time and judgment, therefore the misery of man [is] great upon him.
World English Bible (WEB)
For there is a time and procedure for every purpose, although the misery of man is heavy on him.
American Standard Version (ASV)
for to every purpose there is a time and judgment; because the misery of man is great upon him:
Bible in Basic English (BBE)
For every purpose there is a time and a decision, because the sorrow of man is great in him.
Darby Translation (DBY)
For to every purpose there is time and manner. For the misery of man is great upon him;
Webster's Bible (WBS)
Because to every purpose there is time and judgment, therefore the misery of man [is] great upon him.
Young's Literal Translation (YLT)
For to every delight there is a time and a judgment, for the misfortune of man is great upon him.

Read in context

  1. 4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
  2. 5ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
  3. 6ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.
  4. 7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
  5. 8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
Read all of Ecclesiastes 8

Cross references

Original words (Hebrew)

Ecclesiastes 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.