Ecclesiastes · chapter 8 · verse 9
Ecclesiastes 8:9 in Kannada
ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
Naanu idannellaa nodi sooryana kelage maaduva pratiyondu kela sakkoo nanna hrudayavannu prayogisiddene; obba manushyanu innobbana mele tanna haanigaagi adhikaara nadisuvanta kaalavoo ide.
Ecclesiastes 8:9 in English
- King James Version (KJV)
- All this have I seen, and applied my heart unto every work that is done under the sun: [there is] a time wherein one man ruleth over another to his own hurt.
- World English Bible (WEB)
- All this I have seen, and applied my mind to every work that is done under the sun. There is a time in which one man has power over another to his hurt.
- American Standard Version (ASV)
- All this have I seen, and applied my heart unto every work that is done under the sun: [there is] a time wherein one man hath power over another to his hurt.
- Bible in Basic English (BBE)
- All this have I seen, and have given my heart to all the work which is done under the sun: there is a time when man has power over man for his destruction.
- Darby Translation (DBY)
- All this have I seen, and applied my heart unto every work that is done under the sun: there is a time when man ruleth man to his hurt.
- Webster's Bible (WBS)
- All this have I seen, and applied my heart to every work that is done under the sun: [there is] a time in which one man ruleth over another to his own hurt.
- Young's Literal Translation (YLT)
- All this I have seen so as to give my heart to every work that hath been done under the sun; a time that man hath ruled over man to his own evil.
Read in context
- 7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
- 8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- 9ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
- 10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
- 11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
Cross references
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- Ecclesiastes 5:13 ಪ್ರಸಂಗಿ 5:13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
- Ecclesiastes 4:7–8 ಪ್ರಸಂಗಿ 4:7–8ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು. ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- Exodus 14:28 ವಿಮೋಚನಕಾಂಡ 14:28ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- 2 Kings 14:10–12 2 ಅರಸುಗಳು 14:10–12ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು. ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು. ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- Deuteronomy 2:30 ಧರ್ಮೋಪದೇಶಕಾಂಡ 2:30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
- Ecclesiastes 3:10 ಪ್ರಸಂಗಿ 3:10ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.
- Ecclesiastes 7:25 ಪ್ರಸಂಗಿ 7:25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
- Exodus 14:5–9 ವಿಮೋಚನಕಾಂಡ 14:5–9ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು. ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು. ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು. ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು. ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
- 2 Kings 25:7 2 ಅರಸುಗಳು 25:7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.