Ecclesiastes · chapter 9 · verse 13
Ecclesiastes 9:13 in Kannada
ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.
Naanu ee jnyaanavannoo saha sooryana kelage nodidenu; idu nanage doddadaagi kaanisitu.
Ecclesiastes 9:13 in English
- King James Version (KJV)
- This wisdom have I seen also under the sun, and it [seemed] great unto me:
- World English Bible (WEB)
- I have also seen wisdom under the sun in this way, and it seemed great to me.
- American Standard Version (ASV)
- I have also seen wisdom under the sun on this wise, and it seemed great unto me:
- Bible in Basic English (BBE)
- This again I have seen under the sun as wisdom and it seemed great to me.
- Darby Translation (DBY)
- This also have I seen as wisdom under the sun, and it was great unto me.
- Webster's Bible (WBS)
- This wisdom have I seen also under the sun, and it [seemed] to me great:
- Young's Literal Translation (YLT)
- This also I have seen: wisdom under the sun, and it is great to me.
Read in context
- 11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- 12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- 13ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.
- 14ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.
- 15ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
Cross references
- Ecclesiastes 8:16 ಪ್ರಸಂಗಿ 8:16ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- Ecclesiastes 7:15 ಪ್ರಸಂಗಿ 7:15ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
- Ecclesiastes 6:1 ಪ್ರಸಂಗಿ 6:1ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.