Skip to content
ThuthiThuthiThuthi
Ecclesiastes · chapter 9 · verse 14

Ecclesiastes 9:14 in Kannada

ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.

Alli ondu sanna nagaravittu; adaralli kelavu manushyariddaru; aaga allige obba mahaaarasanu bandu adannu muttigehaaki adakke eduraagi dodda kottalugalannu kattisidanu.

Ecclesiastes 9:14 in English

King James Version (KJV)
[There was] a little city, and few men within it; and there came a great king against it, and besieged it, and built great bulwarks against it:
World English Bible (WEB)
There was a little city, and few men within it; and a great king came against it, besieged it, and built great bulwarks against it.
American Standard Version (ASV)
There was a little city, and few men within it; and there came a great king against it, and besieged it, and built great bulwarks against it.
Bible in Basic English (BBE)
There was a little town and the number of its men was small, and there came a great king against it and made an attack on it, building works of war round about it.
Darby Translation (DBY)
There was a little city, and few men within it; and there came a great king against it, and encompassed it, and built great bulwarks against it:
Webster's Bible (WBS)
[There was] a little city, and few men within it; and there came a great king against it, and besieged it, and built great bulwarks against it:
Young's Literal Translation (YLT)
A little city, and few men in it, and a great king hath come unto it, and hath surrounded it, and hath built against it great bulwarks;

Read in context

  1. 12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
  2. 13ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.
  3. 14ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.
  4. 15ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
  5. 16ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
Read all of Ecclesiastes 9

Cross references

Original words (Hebrew)

Ecclesiastes 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.