Skip to content
ThuthiThuthiThuthi
Ecclesiastes · chapter 9 · verse 15

Ecclesiastes 9:15 in Kannada

ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.

Aaga ada ralli obba jnyaaniyaada badamanushyanu kaanisi kondu avanu tanna jnyaanadinda aa pattanavannu tappisidanu. Aadaroo aa badamanushyanannu yaavanoo jnyaapakamaadikollalilla.

Ecclesiastes 9:15 in English

King James Version (KJV)
Now there was found in it a poor wise man, and he by his wisdom delivered the city; yet no man remembered that same poor man.
World English Bible (WEB)
Now a poor wise man was found in it, and he by his wisdom delivered the city; yet no man remembered that same poor man.
American Standard Version (ASV)
Now there was found in it a poor wise man, and he by his wisdom delivered the city; yet no man remembered that same poor man.
Bible in Basic English (BBE)
Now there was in the town a poor, wise man, and he, by his wisdom, kept the town safe. But no one had any memory of that same poor man.
Darby Translation (DBY)
and there was found in it a poor wise man, who by his wisdom delivered the city; but no man remembered that poor man.
Webster's Bible (WBS)
Now there was found in it a poor wise man, and he by his wisdom delivered the city; yet no man remembered that same poor man.
Young's Literal Translation (YLT)
and there hath been found in it a poor wise man, and he hath delivered the city by his wisdom, and men have not remembered that poor man!

Read in context

  1. 13ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.
  2. 14ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.
  3. 15ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
  4. 16ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
  5. 17ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
Read all of Ecclesiastes 9

Cross references

Original words (Hebrew)

Ecclesiastes 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.