Ecclesiastes · chapter 9 · verse 17
Ecclesiastes 9:17 in Kannada
ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
Jnyaanigala maatugalu huchcharannu aaluvavana koogigintaloo samaadhaanavaagi kelalpaduttave.yuddhada aayudhagaligintaloo jnyaanavu lesu. Aadare obba paapiyu hechchu olleyadannu naashapadisuttaane.
Ecclesiastes 9:17 in English
- King James Version (KJV)
- The words of wise [men are] heard in quiet more than the cry of him that ruleth among fools.
- World English Bible (WEB)
- The words of the wise heard in quiet are better than the cry of him who rules among fools.
- American Standard Version (ASV)
- The words of the wise heard in quiet are better than the cry of him that ruleth among fools.
- Bible in Basic English (BBE)
- The words of the wise which come quietly to the ear are noted more than the cry of a ruler among the foolish.
- Darby Translation (DBY)
- The words of the wise are heard in quiet more than the cry of him that ruleth among fools.
- Webster's Bible (WBS)
- The words of wise [men are] heard in quiet more than the cry of him that ruleth among fools.
- Young's Literal Translation (YLT)
- The words of the wise in quiet are heard, More than the cry of a ruler over fools.
Read in context
- 15ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
- 16ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
- 17ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- 18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
Cross references
- James 3:17–18 ಯಾಕೋಬನು 3:17–18ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Proverbs 28:23 ಜ್ಞಾನೋಕ್ತಿಗಳು 28:23ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
- James 1:20 ಯಾಕೋಬನು 1:20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- Isaiah 42:2 ಯೆಶಾಯ 42:2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
- Genesis 41:33–40 ಆದಿಕಾಂಡ 41:33–40ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ. ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ. ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ. ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು. ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು. ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ. ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
- 1 Samuel 7:3–6 1 ಸಮುವೇಲನು 7:3–6ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು. ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು. ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ-- ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.