Ecclesiastes · chapter 9 · verse 2
Ecclesiastes 9:2 in Kannada
ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
Ellavu galu ellarigoo onde bageyaagi sambhavisuvavu. Neetivantanigoo dushtanigoo sangati olleyavanigoo shuddhanigoo ashuddhanigoo mattu arpisuvavanigoo arpisadavanigoo onde gatiyaaguvadu. Olleya vana haageye paapiyoo iruvanu; aaneyidu vavanige hego haageye aanege bhayapaduva vanoo iruvanu.
Ecclesiastes 9:2 in English
- King James Version (KJV)
- All [things come] alike to all: [there is] one event to the righteous, and to the wicked; to the good and to the clean, and to the unclean; to him that sacrificeth, and to him that sacrificeth not: as [is] the good, so [is] the sinner; [and] he that sweareth, as [he] that feareth an oath.
- World English Bible (WEB)
- All things come alike to all. There is one event to the righteous and to the wicked; to the good, to the clean, to the unclean, to him who sacrifices, and to him who doesn’t sacrifice. As is the good, so is the sinner; he who takes an oath, as he who fears an oath.
- American Standard Version (ASV)
- All things come alike to all: there is one event to the righteous and to the wicked; to the good and to the clean and to the unclean; to him that sacrificeth and to him that sacrificeth not; as is the good, so is the sinner; [and] he that sweareth, as he that feareth an oath.
- Bible in Basic English (BBE)
- Because to all there is one event, to the upright man and to the evil, to the clean and to the unclean, to him who makes an offering and to him who makes no offering; as is the good so is the sinner; he who takes an oath is as he who has fear of it.
- Darby Translation (DBY)
- All things [come] alike to all: one event to the righteous and to the wicked, to the good, and to the clean, and to the unclean, to him that sacrificeth and to him that sacrificeth not: as is the good, so is the sinner; he that sweareth, as he that feareth an oath.
- Webster's Bible (WBS)
- All [things come] alike to all: [there is] one event to the righteous, and to the wicked; to the good and to the clean, and to the unclean; to him that sacrificeth, and to him that sacrificeth not: as [is] the good, so [is] the sinner; [and] he that sweareth, as [he] that feareth an oath.
- Young's Literal Translation (YLT)
- The whole [is] as to the whole; one event is to the righteous and to the wicked, to the good, and to the clean, and to the unclean, and to him who is sacrificing, and to him who is not sacrificing; as [is] the good, so [is] the sinner, he who is swearing as he who is fearing an oath.
Read in context
- 1ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
- 2ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
- 3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- 4ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
Cross references
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Ecclesiastes 2:14–16 ಪ್ರಸಂಗಿ 2:14–16ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು. ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು. ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- Job 9:22 ಯೋಬನು 9:22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 73:3 ಕೀರ್ತನೆಗಳು 73:3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Job 21:7–34 ಯೋಬನು 21:7–34ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ? ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ. ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ. ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ. ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ. ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ. ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ. ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು. ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ? ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ! ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ. ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ. ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ. ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ. ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ. ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ? ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ? ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು. ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು? ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು. ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು. ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- Ecclesiastes 6:6 ಪ್ರಸಂಗಿ 6:6ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Ecclesiastes 7:18 ಪ್ರಸಂಗಿ 7:18ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
- Ecclesiastes 7:2 ಪ್ರಸಂಗಿ 7:2ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
- Genesis 24:8–9 ಆದಿಕಾಂಡ 24:8–9ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು. ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
Original words (Hebrew)
- one · H259אֶחָד ʼechâd
- event · H4745מִקְרֶה miqreh
- righteous · H6662צַדִּיק tsaddîyq
- wicked · H7563רָשָׁע râshâʻ
- good · H2896טוֹב ṭôwb
- clean · H2889טָהוֹר ṭâhôwr
- unclean · H2931טָמֵא ṭâmêʼ
- sacrificeth · H2076זָבַח zâbach
- that · H834אֲשֶׁר ʼăsher
- sacrificeth · H2076זָבַח zâbach
- good · H2896טוֹב ṭôwb
- sinner · H2398חָטָא châṭâʼ
- sweareth · H7650שָׁבַע shâbaʻ
- feareth · H3373יָרֵא yârêʼ
- oath · H7621שְׁבוּעָה shᵉbûwʻâh