Ecclesiastes · chapter 9 · verse 4
Ecclesiastes 9:4 in Kannada
ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
Jeevantaraagiruvavarella rondige serikondavanige nireekshe iruvadu. Satta sinhakkinta badukiruva naayiye lesu.
Ecclesiastes 9:4 in English
- King James Version (KJV)
- For to him that is joined to all the living there is hope: for a living dog is better than a dead lion.
- World English Bible (WEB)
- For to him who is joined with all the living there is hope; for a living dog is better than a dead lion.
- American Standard Version (ASV)
- For to him that is joined with all the living there is hope; for a living dog is better than a dead lion.
- Bible in Basic English (BBE)
- For him who is joined to all the living there is hope; a living dog is better than a dead lion.
- Darby Translation (DBY)
- For to him that is joined to all the living there is hope; for a living dog is better than a dead lion.
- Webster's Bible (WBS)
- For to him that is joined to all the living there is hope: for a living dog is better than a dead lion.
- Young's Literal Translation (YLT)
- But [to] him who is joined unto all the living there is confidence, for to a living dog it [is] better than to the dead lion.
Read in context
- 2ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
- 3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- 4ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
- 5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- 6ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
Cross references
- Job 14:7–12 ಯೋಬನು 14:7–12ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ. ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು. ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು? ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ, ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
- Isaiah 38:18 ಯೆಶಾಯ 38:18ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
- Luke 16:26–29 ಲೂಕನು 16:26–29ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು. ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು. ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
- Lamentations 3:21–22 ಪ್ರಲಾಪಗಳು 3:21–22ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ. ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- Job 27:8 ಯೋಬನು 27:8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?