Ecclesiastes · chapter 9 · verse 6
Ecclesiastes 9:6 in Kannada
ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
Avara preetiyoo dveshavoo hottekichchoo saha eega alidu hogive. Sooryana kelage aaguva yaava daralloo endigoo avarige paalu illa.
Ecclesiastes 9:6 in English
- King James Version (KJV)
- Also their love, and their hatred, and their envy, is now perished; neither have they any more a portion for ever in any [thing] that is done under the sun.
- World English Bible (WEB)
- Also their love, their hatred, and their envy has perished long ago; neither do they any longer have a portion forever in anything that is done under the sun.
- American Standard Version (ASV)
- As well their love, as their hatred and their envy, is perished long ago; neither have they any more a portion for ever in anything that is done under the sun.
- Bible in Basic English (BBE)
- Their love and their hate and their envy are now ended; and they have no longer a part for ever in anything which is done under the sun.
- Darby Translation (DBY)
- Their love also, and their hatred, and their envy is already perished; neither have they any more for ever a portion in all that is done under the sun.
- Webster's Bible (WBS)
- Also their love, and their hatred, and their envy, hath now perished; neither have they any more a portion for ever in any [thing] that is done under the sun.
- Young's Literal Translation (YLT)
- Their love also, their hatred also, their envy also, hath already perished, and they have no more a portion to the age in all that hath been done under the sun.
Read in context
- 4ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
- 5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- 6ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
- 7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- 8ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.
Cross references
- Psalm 146:3–4 ಕೀರ್ತನೆಗಳು 146:3–4ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
- Job 3:17–18 ಯೋಬನು 3:17–18ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ. ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Matthew 2:20 ಮತ್ತಾಯನು 2:20ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
- Ecclesiastes 2:18–23 ಪ್ರಸಂಗಿ 2:18–23ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ. ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು. ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ. ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
- Proverbs 10:28 ಜ್ಞಾನೋಕ್ತಿಗಳು 10:28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
- Exodus 1:8 ವಿಮೋಚನಕಾಂಡ 1:8ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.