Skip to content
ThuthiThuthiThuthi
Ecclesiastes · chapter 9 · verse 7

Ecclesiastes 9:7 in Kannada

ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.

Neenu hogi santoshadinda ninna rotti yannu tindu harshahrudayadinda ninna draakshaa rasavannu kudi; devaru eega ninna kelasagalannu oppikolluttaane.

Ecclesiastes 9:7 in English

King James Version (KJV)
Go thy way, eat thy bread with joy, and drink thy wine with a merry heart; for God now accepteth thy works.
World English Bible (WEB)
Go your way—eat your bread with joy, and drink your wine with a merry heart; for God has already accepted your works.
American Standard Version (ASV)
Go thy way, eat thy bread with joy, and drink thy wine with a merry heart; for God hath already accepted thy works.
Bible in Basic English (BBE)
Come, take your bread with joy, and your wine with a glad heart. God has taken pleasure in your works.
Darby Translation (DBY)
Go, eat thy bread with joy, and drink thy wine with a merry heart; for God hath already accepted thy works.
Webster's Bible (WBS)
Go thy way, eat thy bread with joy, and drink thy wine with a merry heart; for God now accepteth thy works.
Young's Literal Translation (YLT)
Go, eat with joy thy bread, and drink with a glad heart thy wine, for already hath God been pleased with thy works.

Read in context

  1. 5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
  2. 6ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
  3. 7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
  4. 8ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.
  5. 9ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
Read all of Ecclesiastes 9

Cross references

Original words (Hebrew)

Ecclesiastes 9:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.