Skip to content
ThuthiThuthiThuthi
Ecclesiastes · chapter 9 · verse 8

Ecclesiastes 9:8 in Kannada

ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.

Ninna vastragalu yaavaagaloo bilupaagirali. Ninna taleyalli enneyu kadime yaagadirali.

Ecclesiastes 9:8 in English

King James Version (KJV)
Let thy garments be always white; and let thy head lack no ointment.
World English Bible (WEB)
Let your garments be always white, and don’t let your head lack oil.
American Standard Version (ASV)
Let thy garments be always white; and let not thy head lack oil.
Bible in Basic English (BBE)
Let your clothing be white at all times, and let not your head be without oil.
Darby Translation (DBY)
Let thy garments be always white, and let not thy head lack oil.
Webster's Bible (WBS)
Let thy garments be always white; and let thy head lack no ointment.
Young's Literal Translation (YLT)
At all times let thy garments be white, and let not perfume be lacking on thy head.

Read in context

  1. 6ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
  2. 7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
  3. 8ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.
  4. 9ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
  5. 10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
Read all of Ecclesiastes 9

Cross references

Original words (Hebrew)

Ecclesiastes 9:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.