Skip to content
ThuthiThuthiThuthi
Ephesians · chapter 1 · verse 11

Ephesians 1:11 in Kannada

ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.

Aatana svachittada aalochaneganusaaravaagi ellaa kaarya galannu saadhisuva aatana uddeshada merege modale nemisalpattavaraada naavu aatanalli baadhyateyannu saha hondidevu.

Ephesians 1:11 in English

King James Version (KJV)
In whom also we have obtained an inheritance, being predestinated according to the purpose of him who worketh all things after the counsel of his own will:
World English Bible (WEB)
We were also assigned an inheritance in him, having been foreordained according to the purpose of him who does all things after the counsel of his will,
American Standard Version (ASV)
in whom also we were made a heritage, having been foreordained according to the purpose of him who worketh all things after the counsel of his will;
Bible in Basic English (BBE)
In whom we have a heritage, being marked out from the first in his purpose who does all things in agreement with his designs;
Darby Translation (DBY)
in whom we have also obtained an inheritance, being marked out beforehand according to the purpose of him who works all things according to the counsel of his own will,
Webster's Bible (WBS)
In whom also we have obtained an inheritance, being predestinated according to the purpose of him who worketh all things after the counsel of his own will:
Young's Literal Translation (YLT)
in whom also we did obtain an inheritance, being foreordained according to the purpose of Him who the all things is working according to the counsel of His will,

Read in context

  1. 9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
  2. 10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
  3. 11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
  4. 12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
  5. 13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
Read all of Ephesians 1

Cross references

Original words (Greek)

Ephesians 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.