Skip to content
ThuthiThuthiThuthi
Ephesians · chapter 1 · verse 12

Ephesians 1:12 in Kannada

ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.

Kristana mahimeyu stutisalpaduvante aatanalli naavu modalu nambikeyittevu.

Ephesians 1:12 in English

King James Version (KJV)
That we should be to the praise of his glory, who first trusted in Christ.
World English Bible (WEB)
to the end that we should be to the praise of his glory, we who had before hoped in Christ.
American Standard Version (ASV)
to the end that we should be unto the praise of his glory, we who had before hoped in Christ:
Bible in Basic English (BBE)
So that his glory might have praise through us who first had hope in Christ:
Darby Translation (DBY)
that we should be to [the] praise of his glory who have pre-trusted in the Christ:
Webster's Bible (WBS)
That we should be to the praise of his glory, who first trusted in Christ.
Young's Literal Translation (YLT)
for our being to the praise of His glory, [even] those who did first hope in the Christ,

Read in context

  1. 10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
  2. 11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
  3. 12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
  4. 13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
  5. 14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
Read all of Ephesians 1

Cross references

Original words (Greek)

Ephesians 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.