Ephesians · chapter 1 · verse 13
Ephesians 1:13 in Kannada
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
Nimma rakshaneya vishayavaada suvaarteyemba satya vaakyavannu keli kristanalli nambikeyittavaraada neevu saha vaagdaana maadalpatta pavitraatmanemba mudreyannu hondidiri.
Ephesians 1:13 in English
- King James Version (KJV)
- In whom ye also [trusted], after that ye heard the word of truth, the gospel of your salvation: in whom also after that ye believed, ye were sealed with that holy Spirit of promise,
- World English Bible (WEB)
- In him you also, having heard the word of the truth, the Good News of your salvation—in whom, having also believed, you were sealed with the promised Holy Spirit,
- American Standard Version (ASV)
- in whom ye also, having heard the word of the truth, the gospel of your salvation,—in whom, having also believed, ye were sealed with the Holy Spirit of promise,
- Bible in Basic English (BBE)
- In whom you, having been given the true word, the good news of your salvation, and through your faith in him, were given the sign of the Holy Spirit of hope,
- Darby Translation (DBY)
- in whom ye also [have trusted], having heard the word of the truth, the glad tidings of your salvation; in whom also, having believed, ye have been sealed with the Holy Spirit of promise,
- Webster's Bible (WBS)
- In whom ye also [trusted] , after ye heard the word of truth, the gospel of your salvation: in whom also after ye believed, ye were sealed with that holy Spirit of promise,
- Young's Literal Translation (YLT)
- in whom ye also, having heard the word of the truth — the good news of your salvation — in whom also having believed, ye were sealed with the Holy Spirit of the promise,
Read in context
- 11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- 12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
- 13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
- 14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
- 15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
Cross references
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Romans 4:11 ರೋಮಾಪುರದವರಿಗೆ 4:11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Titus 2:11 ತೀತನಿಗೆ 2:11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
- Acts 2:33 ಅಪೊಸ್ತಲರ ಕೃತ್ಯಗಳು 2:33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- John 14:16–17 ಯೋಹಾನನು 14:16–17ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
- Colossians 1:21–23 ಕೊಲೊಸ್ಸೆಯವರಿಗೆ 1:21–23ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ. ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Joel 2:28 ಯೋವೇಲ 2:28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
Original words (Greek)
- In · G1722ἐν en
- whom · G3739ὅς hós
- ye · G5210ὑμεῖς hymeîs
- also · G2532καί kaí
- heard · G191ἀκούω akoúō
- word · G3056λόγος lógos
- truth · G225ἀλήθεια alḗtheia
- gospel · G2098εὐαγγέλιον euangélion
- your · G5216ὑμῶν hymōn
- salvation · G4991σωτηρία sōtēría
- in · G1722ἐν en
- whom · G3739ὅς hós
- also · G2532καί kaí
- believed · G4100πιστεύω pisteúō
- sealed · G4972σφραγίζω sphragízō
- that · G3588ὁ ho
- holy · G40ἅγιος hágios
- Spirit · G4151πνεῦμα pneûma
- promise · G1860ἐπαγγελία epangelía