Skip to content
ThuthiThuthiThuthi
Ephesians · chapter 1 · verse 14

Ephesians 1:14 in Kannada

ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.

Aatana mahimeya stutigoskara kondukonda svaasthyadavarige vimochaneyaa guva tanaka aatanu (pavitraatmanu) namma baadhyatege sanchakaaranaagiddaane.

Ephesians 1:14 in English

King James Version (KJV)
Which is the earnest of our inheritance until the redemption of the purchased possession, unto the praise of his glory.
World English Bible (WEB)
who is a pledge of our inheritance, to the redemption of God’s own possession, to the praise of his glory.
American Standard Version (ASV)
which is an earnest of our inheritance, unto the redemption of [God’s] own possession, unto the praise of his glory.
Bible in Basic English (BBE)
Which is the first-fruit of our heritage, till God gets back that which is his, to the praise of his glory.
Darby Translation (DBY)
who is [the] earnest of our inheritance to the redemption of the acquired possession to [the] praise of his glory.
Webster's Bible (WBS)
Which is the earnest of our inheritance until the redemption of the purchased possession, to the praise of his glory.
Young's Literal Translation (YLT)
which is an earnest of our inheritance, to the redemption of the acquired possession, to the praise of His glory.

Read in context

  1. 12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
  2. 13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
  3. 14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
  4. 15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
  5. 16ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
Read all of Ephesians 1

Cross references

Original words (Greek)

Ephesians 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.