Ephesians · chapter 1 · verse 16
Ephesians 1:16 in Kannada
ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
Nanna praarthanegalalli nimagoskara vijnyaapane maadi naanu nimma nimitta vaagi edebidade devarige stotra maaduttene.
Ephesians 1:16 in English
- King James Version (KJV)
- Cease not to give thanks for you, making mention of you in my prayers;
- World English Bible (WEB)
- don’t cease to give thanks for you, making mention of you in my prayers,
- American Standard Version (ASV)
- cease not to give thanks for you, making mention [of you] in my prayers;
- Bible in Basic English (BBE)
- Give praise without end for you, keeping you in mind in my prayers;
- Darby Translation (DBY)
- do not cease giving thanks for you, making mention [of you] at my prayers,
- Webster's Bible (WBS)
- Cease not to give thanks for you, making mention of you in my prayers;
- Young's Literal Translation (YLT)
- do not cease giving thanks for you, making mention of you in my prayers,
Read in context
- 14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
- 15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
- 16ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
- 17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
- 18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
Cross references
- Romans 1:8–9 ರೋಮಾಪುರದವರಿಗೆ 1:8–9ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ. ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- Colossians 1:9 ಕೊಲೊಸ್ಸೆಯವರಿಗೆ 1:9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
- Colossians 1:3 ಕೊಲೊಸ್ಸೆಯವರಿಗೆ 1:3ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- Philippians 1:3–4 ಫಿಲಿಪ್ಪಿಯವರಿಗೆ 1:3–4ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ; ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
- Isaiah 62:6 ಯೆಶಾಯ 62:6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- 1 Thessalonians 5:17 1 ಥೆಸಲೊನೀಕದವರಿಗೆ 5:17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
- 1 Samuel 7:8 1 ಸಮುವೇಲನು 7:8ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
- 1 Thessalonians 1:2 1 ಥೆಸಲೊನೀಕದವರಿಗೆ 1:2ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
- Genesis 40:14 ಆದಿಕಾಂಡ 40:14ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.