Skip to content
ThuthiThuthiThuthi
Ephesians · chapter 1 · verse 17

Ephesians 1:17 in Kannada

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ

Namma kartanaada yesu kristana devaroo prabhaavapoornanaada tandeyoo aagiruvaatanu tanna vishayavaada tiluvalikeganusaaravaagi jnyaana prakatanegala aatma vannu nimage anugrahisuvanteyoo

Ephesians 1:17 in English

King James Version (KJV)
That the God of our Lord Jesus Christ, the Father of glory, may give unto you the spirit of wisdom and revelation in the knowledge of him:
World English Bible (WEB)
that the God of our Lord Jesus Christ, the Father of glory, may give to you a spirit of wisdom and revelation in the knowledge of him,
American Standard Version (ASV)
that the God of our Lord Jesus Christ, the Father of glory, may give unto you a spirit of wisdom and revelation in the knowledge of him;
Bible in Basic English (BBE)
That the God of our Lord Jesus Christ, the Father of glory, may give to you a spirit of wisdom and revelation in the knowledge of him;
Darby Translation (DBY)
that the God of our Lord Jesus Christ, the Father of glory, would give you [the] spirit of wisdom and revelation in the full knowledge of him,
Webster's Bible (WBS)
That the God of our Lord Jesus Christ, the Father of glory, may give to you the spirit of wisdom and revelation in the knowledge of him:
Young's Literal Translation (YLT)
that the God of our Lord Jesus Christ, the Father of the glory, may give to you a spirit of wisdom and revelation in the recognition of him,

Read in context

  1. 15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
  2. 16ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
  3. 17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
  4. 18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
  5. 19ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
Read all of Ephesians 1

Cross references

Original words (Greek)

Ephesians 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.