Ephesians · chapter 1 · verse 21
Ephesians 1:21 in Kannada
ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
Sakala raajatva adhikaara mahatva prabhutvaadhigala meleyoo ee lokadalli maatravallade baruva lokadalli saha hesarugondavarellara meleyoo eshto hechchaagi paralokadolage tanna svanta balapaarshvadalli aatanannu koodrisikondanu.
Ephesians 1:21 in English
- King James Version (KJV)
- Far above all principality, and power, and might, and dominion, and every name that is named, not only in this world, but also in that which is to come:
- World English Bible (WEB)
- far above all rule, authority, power, dominion, and every name that is named, not only in this age, but also in that which is to come.
- American Standard Version (ASV)
- far above all rule, and authority, and power, and dominion, and every name that is named, not only in this world, but also in that which is to come:
- Bible in Basic English (BBE)
- Far over all rule and authority and power and every name which is named, not only in the present order, but in that which is to come:
- Darby Translation (DBY)
- above every principality, and authority, and power, and dominion, and every name named, not only in this age, but also in that to come;
- Webster's Bible (WBS)
- Far above all principality, and power, and might, and dominion, and every name that is named, not only in this world, but also in that which is to come:
- Young's Literal Translation (YLT)
- far above all principality, and authority, and might, and lordship, and every name named, not only in this age, but also in the coming one;
Read in context
- 19ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
- 20ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- 21ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
- 22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- 23ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
Cross references
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Colossians 2:10 ಕೊಲೊಸ್ಸೆಯವರಿಗೆ 2:10ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
- Colossians 1:15–16 ಕೊಲೊಸ್ಸೆಯವರಿಗೆ 1:15–16ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ. ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Hebrews 1:4 ಇಬ್ರಿಯರಿಗೆ 1:4ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Colossians 2:15 ಕೊಲೊಸ್ಸೆಯವರಿಗೆ 2:15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- Matthew 28:18–19 ಮತ್ತಾಯನು 28:18–19ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ; ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Revelation 20:10–15 ಪ್ರಕಟನೆ 20:10–15ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು. ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Ephesians 3:10 ಎಫೆಸದವರಿಗೆ 3:10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- Ephesians 6:12 ಎಫೆಸದವರಿಗೆ 6:12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
Original words (Greek)
- above · G5231ὑπεράνω hyperánō
- all · G3956πᾶς pâs
- principality · G746ἀρχή archḗ
- and · G2532καί kaí
- power · G1849ἐξουσία exousía
- and · G2532καί kaí
- might · G1411δύναμις dýnamis
- and · G2532καί kaí
- dominion · G2963κυριότης kyriótēs
- and · G2532καί kaí
- every · G3956πᾶς pâs
- name · G3686ὄνομα ónoma
- named · G3687ὀνομάζω onomázō
- not · G3756οὐ ou
- only · G3440μόνον mónon
- in · G1722ἐν en
- this · G5129τούτῳ toútōi
- world · G165αἰών aiṓn
- but · G235ἀλλά allá
- also · G2532καί kaí
- in · G1722ἐν en
- is · G3588ὁ ho
- come · G3195μέλλω méllō