Ephesians · chapter 1 · verse 22
Ephesians 1:22 in Kannada
ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
Devaru samastavannoo aatana paadagala kelage haakidanu. Idallade aatanannu ellaadara mele irisi sabhege shirassaagi nemisidanu.sabheyu aatana dehavaagide; ellavannu ellaa sambandhadalli vyaapisuvaataninda adu paripoornateyulla daagide.
Ephesians 1:22 in English
- King James Version (KJV)
- And hath put all [things] under his feet, and gave him [to be] the head over all [things] to the church,
- World English Bible (WEB)
- He put all things in subjection under his feet, and gave him to be head over all things for the assembly,
- American Standard Version (ASV)
- and he put all things in subjection under his feet, and gave him to be head over all things to the church,
- Bible in Basic English (BBE)
- And he has put all things under his feet, and has made him to be head over all things to the church,
- Darby Translation (DBY)
- and has put all things under his feet, and gave him [to be] head over all things to the assembly,
- Webster's Bible (WBS)
- And put all [things] under his feet, and gave him [to be] the head over all [things] to the church,
- Young's Literal Translation (YLT)
- and all things He did put under his feet, and did give him — head over all things to the assembly,
Read in context
- 20ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- 21ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
- 22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- 23ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
Cross references
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Colossians 2:10 ಕೊಲೊಸ್ಸೆಯವರಿಗೆ 2:10ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
- 1 Corinthians 15:25–27 1 ಕೊರಿಂಥದವರಿಗೆ 15:25–27ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ. ನಾಶವಾಗಲಿರುವ ಕಡೇ ಶತ್ರುವು ಮರಣ. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
- Psalm 8:6–8 ಕೀರ್ತನೆಗಳು 8:6–8ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ; ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
- Hebrews 2:8 ಇಬ್ರಿಯರಿಗೆ 2:8ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
- Colossians 2:19 ಕೊಲೊಸ್ಸೆಯವರಿಗೆ 2:19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
- 1 Corinthians 11:3 1 ಕೊರಿಂಥದವರಿಗೆ 11:3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- Ephesians 5:23 ಎಫೆಸದವರಿಗೆ 5:23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
- Ephesians 4:15–16 ಎಫೆಸದವರಿಗೆ 4:15–16ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ. ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Ephesians 3:21 ಎಫೆಸದವರಿಗೆ 3:21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ