Ephesians · chapter 1 · verse 5
Ephesians 1:5 in Kannada
ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
Aatanu tanna chittada dayaa poorvakavaada aanandakkanusaaravaagi yesu kristana moolaka nammannu tanagoskara dattuputra sveekaara maaduvante modale sankalpisi.
Ephesians 1:5 in English
- King James Version (KJV)
- Having predestinated us unto the adoption of children by Jesus Christ to himself, according to the good pleasure of his will,
- World English Bible (WEB)
- having predestined us for adoption as children through Jesus Christ to himself, according to the good pleasure of his desire,
- American Standard Version (ASV)
- having foreordained us unto adoption as sons through Jesus Christ unto himself, according to the good pleasure of his will,
- Bible in Basic English (BBE)
- As we were designed before by him for the position of sons to himself, through Jesus Christ, in the good pleasure of his purpose,
- Darby Translation (DBY)
- having marked us out beforehand for adoption through Jesus Christ to himself, according to the good pleasure of his will,
- Webster's Bible (WBS)
- Having predestinated us to the adoption of children to himself by Jesus Christ, according to the good pleasure of his will,
- Young's Literal Translation (YLT)
- having foreordained us to the adoption of sons through Jesus Christ to Himself, according to the good pleasure of His will,
Read in context
- 3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- 4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- 5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- 6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- 7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
Cross references
- Romans 8:29–30 ರೋಮಾಪುರದವರಿಗೆ 8:29–30ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Galatians 4:5–6 ಗಲಾತ್ಯದವರಿಗೆ 4:5–6ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- Romans 8:14–17 ರೋಮಾಪುರದವರಿಗೆ 8:14–17ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ. ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Galatians 3:26 ಗಲಾತ್ಯದವರಿಗೆ 3:26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- Romans 8:23 ರೋಮಾಪುರದವರಿಗೆ 8:23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Romans 9:11–16 ರೋಮಾಪುರದವರಿಗೆ 9:11–16(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ) ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ. ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ. ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ. ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ. ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
Original words (Greek)
- predestinated · G4309προορίζω proorízō
- us · G2248ἡμᾶς hēmâs
- unto · G1519εἰς eis
- children · G5206υἱοθεσία huiothesía
- by · G1223διά diá
- Jesus · G2424Ἰησοῦς Iēsoûs
- Christ · G5547Χριστός Christós
- to · G1519εἰς eis
- himself · G846αὐτός autós
- according · G2596κατά katá
- pleasure · G2107εὐδοκία eudokía
- his · G846αὐτός autós
- will · G2307θέλημα thélēma