Skip to content
ThuthiThuthiThuthi
Ephesians · chapter 1 · verse 6

Ephesians 1:6 in Kannada

ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

Tanna krupaamahimeya stutigaagi aatanu nammannu aa priyanalli angeekarisiddaane.

Ephesians 1:6 in English

King James Version (KJV)
To the praise of the glory of his grace, wherein he hath made us accepted in the beloved.
World English Bible (WEB)
to the praise of the glory of his grace, by which he freely gave us favor in the Beloved.
American Standard Version (ASV)
to the praise of the glory of his grace, which he freely bestowed on us in the Beloved:
Bible in Basic English (BBE)
To the praise of the glory of his grace, which he freely gave to us in the Loved One:
Darby Translation (DBY)
to [the] praise of [the] glory of his grace, wherein he has taken us into favour in the Beloved:
Webster's Bible (WBS)
To the praise of the glory of his grace, in which he hath made us accepted in the beloved:
Young's Literal Translation (YLT)
to the praise of the glory of His grace, in which He did make us accepted in the beloved,

Read in context

  1. 4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
  2. 5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
  3. 6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
  4. 7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
  5. 8ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
Read all of Ephesians 1

Cross references

Original words (Greek)

Ephesians 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.