Skip to content
ThuthiThuthiThuthi
Ephesians · chapter 1 · verse 8

Ephesians 1:8 in Kannada

ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.

Heege aatanu tanna krupaatishayadalli sakala jnyaanavannoo buddiyannoo innoo hechchaagi namma kadege torisiddaane.

Ephesians 1:8 in English

King James Version (KJV)
Wherein he hath abounded toward us in all wisdom and prudence;
World English Bible (WEB)
which he made to abound toward us in all wisdom and prudence,
American Standard Version (ASV)
which he made to abound toward us in all wisdom and prudence,
Bible in Basic English (BBE)
Which he gave us in full measure in all wisdom and care;
Darby Translation (DBY)
which he has caused to abound towards us in all wisdom and intelligence,
Webster's Bible (WBS)
In which he hath abounded towards us in all wisdom and prudence;
Young's Literal Translation (YLT)
in which He did abound toward us in all wisdom and prudence,

Read in context

  1. 6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
  2. 7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
  3. 8ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
  4. 9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
  5. 10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
Read all of Ephesians 1

Cross references

Original words (Greek)

Ephesians 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.