Ephesians · chapter 2 · verse 1
Ephesians 2:1 in Kannada
ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
Idallade aparaadhagala mattu paapagala deseyinda sattavaraagidda nimmannu aatanu badukisidanu.
Ephesians 2:1 in English
- King James Version (KJV)
- And you [hath he quickened], who were dead in trespasses and sins;
- World English Bible (WEB)
- You were made alive when you were dead in transgressions and sins,
- American Standard Version (ASV)
- And you [did he make alive], when ye were dead through your trespasses and sins,
- Bible in Basic English (BBE)
- And to you did he give life, when you were dead through your wrongdoing and sins,
- Darby Translation (DBY)
- and you, being dead in your offences and sins —
- Webster's Bible (WBS)
- And you [hath he revived] , who were dead in trespasses and sins;
- Young's Literal Translation (YLT)
- Also you — being dead in the trespasses and the sins,
Read in context
- 1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- 2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- 3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
Cross references
- Colossians 2:13 ಕೊಲೊಸ್ಸೆಯವರಿಗೆ 2:13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- Ephesians 2:5–6 ಎಫೆಸದವರಿಗೆ 2:5–6ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
- Colossians 3:1–4 ಕೊಲೊಸ್ಸೆಯವರಿಗೆ 3:1–4ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- Romans 8:2 ರೋಮಾಪುರದವರಿಗೆ 8:2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- Ephesians 4:18 ಎಫೆಸದವರಿಗೆ 4:18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- John 5:21 ಯೋಹಾನನು 5:21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- 1 John 3:14 1 ಯೋಹಾನನು 3:14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- John 5:25 ಯೋಹಾನನು 5:25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- 1 Timothy 5:6 1 ತಿಮೊಥೆಯನಿಗೆ 5:6ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.