Ephesians · chapter 2 · verse 13
Ephesians 2:13 in Kannada
ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
Eegalaa daro modalu dooravaagidda neevu krista yesuvinalli aatana raktada moolaka saviాpastha raadiri.
Ephesians 2:13 in English
- King James Version (KJV)
- But now in Christ Jesus ye who sometimes were far off are made nigh by the blood of Christ.
- World English Bible (WEB)
- But now in Christ Jesus you who once were far off are made near in the blood of Christ.
- American Standard Version (ASV)
- But now in Christ Jesus ye that once were far off are made nigh in the blood of Christ.
- Bible in Basic English (BBE)
- But now in Christ Jesus you who at one time were far off are made near in the blood of Christ.
- Darby Translation (DBY)
- but now in Christ Jesus ye who once were afar off are become nigh by the blood of the Christ.
- Webster's Bible (WBS)
- But now, in Christ Jesus, ye, who formerly were far off, are made nigh by the blood of Christ.
- Young's Literal Translation (YLT)
- and now, in Christ Jesus, ye being once afar off became nigh in the blood of the Christ,
Read in context
- 11ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
- 12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- 13ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- 14ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
- 15ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
Cross references
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Colossians 1:20–22 ಕೊಲೊಸ್ಸೆಯವರಿಗೆ 1:20–22ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- Colossians 1:13–14 ಕೊಲೊಸ್ಸೆಯವರಿಗೆ 1:13–14ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು. ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
- Ephesians 2:19–22 ಎಫೆಸದವರಿಗೆ 2:19–22ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- Romans 3:23–30 ರೋಮಾಪುರದವರಿಗೆ 3:23–30ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು. ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ. ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ. ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Isaiah 43:6 ಯೆಶಾಯ 43:6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Ephesians 2:16–17 ಎಫೆಸದವರಿಗೆ 2:16–17ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
Original words (Greek)
- But · G1161δέ dé
- now · G3570νυνί nyní
- in · G1722ἐν en
- Christ · G5547Χριστός Christós
- Jesus · G2424Ἰησοῦς Iēsoûs
- ye · G5210ὑμεῖς hymeîs
- who · G3588ὁ ho
- sometimes · G4218ποτέ poté
- were · G5607ὤν ṓn
- off · G3112μακράν makrán
- made · G1096γίνομαι gínomai
- nigh · G1451ἐγγύς engýs
- by · G1722ἐν en
- blood · G129αἷμα haîma
- Christ · G5547Χριστός Christós