Skip to content
ThuthiThuthiThuthi
Ephesians · chapter 2 · verse 14

Ephesians 2:14 in Kannada

ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.

Nimmannoo nammannoo ondu maadida aatane namma samaadhaanavaagi nammibbarannu agali sida addagodeyannu aatanu kedavihaakidanu.

Ephesians 2:14 in English

King James Version (KJV)
For he is our peace, who hath made both one, and hath broken down the middle wall of partition [between us];
World English Bible (WEB)
For he is our peace, who made both one, and broke down the middle wall of separation,
American Standard Version (ASV)
For he is our peace, who made both one, and brake down the middle wall of partition,
Bible in Basic English (BBE)
For he is our peace, who has made the two into one, and by whom the middle wall of division has been broken down,
Darby Translation (DBY)
For he is our peace, who has made both one, and has broken down the middle wall of enclosure,
Webster's Bible (WBS)
For he is our peace, who hath made both one, and hath broken down the middle wall of partition [between us] ;
Young's Literal Translation (YLT)
for he is our peace, who did make both one, and the middle wall of the enclosure did break down,

Read in context

  1. 12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
  2. 13ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
  3. 14ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
  4. 15ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
  5. 16ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
Read all of Ephesians 2

Cross references

Original words (Greek)

Ephesians 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.