Ephesians · chapter 2 · verse 16
Ephesians 2:16 in Kannada
ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
Idda dveshavannu tanna shilubeya mele kondu adarinda ubhayarannu onde dehadantaaga maadi devarondige samaadhaana padisiddaane.
Ephesians 2:16 in English
- King James Version (KJV)
- And that he might reconcile both unto God in one body by the cross, having slain the enmity thereby:
- World English Bible (WEB)
- and might reconcile them both in one body to God through the cross, having killed the hostility through it.
- American Standard Version (ASV)
- and might reconcile them both in one body unto God through the cross, having slain the enmity thereby:
- Bible in Basic English (BBE)
- And that the two might come into agreement with God in one body through the cross, so putting an end to that division.
- Darby Translation (DBY)
- and might reconcile both in one body to God by the cross, having by it slain the enmity;
- Webster's Bible (WBS)
- And that he might reconcile both to God in one body by the cross, having by it slain the enmity:
- Young's Literal Translation (YLT)
- and might reconcile both in one body to God through the cross, having slain the enmity in it,
Read in context
- 14ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
- 15ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
- 16ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
- 17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- 18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
Cross references
- Colossians 1:20–22 ಕೊಲೊಸ್ಸೆಯವರಿಗೆ 1:20–22ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- Romans 5:10 ರೋಮಾಪುರದವರಿಗೆ 5:10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- 2 Corinthians 5:18–21 2 ಕೊರಿಂಥದವರಿಗೆ 5:18–21ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Colossians 2:14 ಕೊಲೊಸ್ಸೆಯವರಿಗೆ 2:14ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 1 Peter 4:1–2 1 ಪೇತ್ರನು 4:1–2ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- Romans 6:6 ರೋಮಾಪುರದವರಿಗೆ 6:6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
- Ephesians 2:15 ಎಫೆಸದವರಿಗೆ 2:15ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
Original words (Greek)
- And · G2532καί kaí
- he · G846αὐτός autós
- reconcile · G604ἀποκαταλλάσσω apokatallássō
- both · G297ἀμφότερος amphóteros
- God · G2316θεός theós
- in · G1722ἐν en
- one · G1520εἷς heîs
- body · G4983σῶμα sōma
- by · G1223διά diá
- cross · G4716σταυρός staurós
- slain · G615ἀποκτείνω apokteínō
- enmity · G2189ἔχθρα échthra
- thereby · G1722ἐν en