Skip to content
ThuthiThuthiThuthi
Ephesians · chapter 2 · verse 18

Ephesians 2:18 in Kannada

ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.

Aatana moolaka naavoo neevoo obba aatmananne hondidavaraagi tandeya balige praveshisuvadakke maargavaayitu.

Ephesians 2:18 in English

King James Version (KJV)
For through him we both have access by one Spirit unto the Father.
World English Bible (WEB)
For through him we both have our access in one Spirit to the Father.
American Standard Version (ASV)
for through him we both have our access in one Spirit unto the Father.
Bible in Basic English (BBE)
Because through him the two of us are able to come near in one Spirit to the Father.
Darby Translation (DBY)
For through him we have both access by one Spirit to the Father.
Webster's Bible (WBS)
For through him we both have an access by one Spirit to the Father.
Young's Literal Translation (YLT)
because through him we have the access — we both — in one Spirit unto the Father.

Read in context

  1. 16ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
  2. 17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
  3. 18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
  4. 19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
  5. 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
Read all of Ephesians 2

Cross references

Original words (Greek)

Ephesians 2:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.