Skip to content
ThuthiThuthiThuthi
Ephesians · chapter 2 · verse 21

Ephesians 2:21 in Kannada

ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.

Aatanalli kattadavu hondike yaagi vruddhiyaaguttaa kartanalli parishudda devaa layavaaguttade.aatanalli neevu saha aatmana moolakavaagi devarige nivaasasthaanavaaguvante ottaagi kattalpaduttaa iddeeri.

Ephesians 2:21 in English

King James Version (KJV)
In whom all the building fitly framed together groweth unto an holy temple in the Lord:
World English Bible (WEB)
in whom the whole building, fitted together, grows into a holy temple in the Lord;
American Standard Version (ASV)
in whom each several building, fitly framed together, groweth into a holy temple in the Lord;
Bible in Basic English (BBE)
In whom all the building, rightly joined together, comes to be a holy house of God in the Lord;
Darby Translation (DBY)
in whom all [the] building fitted together increases to a holy temple in the Lord;
Webster's Bible (WBS)
In whom all the building fitly framed together, groweth to a holy temple in the Lord:
Young's Literal Translation (YLT)
in whom all the building fitly framed together doth increase to an holy sanctuary in the Lord,

Read in context

  1. 19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
  2. 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
  3. 21ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
  4. 22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
Read all of Ephesians 2

Cross references

Original words (Greek)

Ephesians 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.