Ephesians · chapter 2 · verse 3
Ephesians 2:3 in Kannada
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
Naavellaroo poorvadalli shareerabhaavada aashegalige adheenaraagi shareerakkoo manassigoo sambandhapatta ichchhegalannu neraverisuttaa nadedu mikkaadavarante svabhaava siddhavaagi devara kopada makkalaagiddevu.
Ephesians 2:3 in English
- King James Version (KJV)
- Among whom also we all had our conversation in times past in the lusts of our flesh, fulfilling the desires of the flesh and of the mind; and were by nature the children of wrath, even as others.
- World English Bible (WEB)
- We also all once lived among them in the lusts of our flesh, doing the desires of the flesh and of the mind, and were by nature children of wrath, even as the rest.
- American Standard Version (ASV)
- among whom we also all once lived in the lusts of our flesh, doing the desires of the flesh and of the mind, and were by nature children of wrath, even as the rest:—
- Bible in Basic English (BBE)
- Among whom we all at one time were living in the pleasures of our flesh, giving way to the desires of the flesh and of the mind, and the punishment of God was waiting for us even as for the rest.
- Darby Translation (DBY)
- among whom we also all once had our conversation in the lusts of our flesh, doing what the flesh and the thoughts willed to do, and were children, by nature, of wrath, even as the rest:
- Webster's Bible (WBS)
- Among whom also we all had our manner of life in times past in the lusts of our flesh, fulfilling the desires of the flesh and of the mind; and were by nature the children of wrath, even as others.
- Young's Literal Translation (YLT)
- among whom also we all did walk once in the desires of our flesh, doing the wishes of the flesh and of the thoughts, and were by nature children of wrath — as also the others,
Read in context
- 1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- 2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- 3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- 4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
- 5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
Cross references
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Galatians 5:16–24 ಗಲಾತ್ಯದವರಿಗೆ 5:16–24ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ. ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ. ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ. ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ. ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- 1 Peter 1:14 1 ಪೇತ್ರನು 1:14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Romans 6:12 ರೋಮಾಪುರದವರಿಗೆ 6:12ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
- Psalm 51:5 ಕೀರ್ತನೆಗಳು 51:5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- 1 John 2:16 1 ಯೋಹಾನನು 2:16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Romans 8:7–8 ರೋಮಾಪುರದವರಿಗೆ 8:7–8ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- Ephesians 4:17–19 ಎಫೆಸದವರಿಗೆ 4:17–19ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
- Ephesians 2:2 ಎಫೆಸದವರಿಗೆ 2:2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
Original words (Greek)
- Among · G1722ἐν en
- whom · G3739ὅς hós
- also · G2532καί kaí
- we · G2249ἡμεῖς hēmeîs
- all · G3956πᾶς pâs
- conversation · G390ἀναστρέφω anastréphō
- past · G4218ποτέ poté
- in · G1722ἐν en
- lusts · G1939ἐπιθυμία epithymía
- our · G2257ἡμῶν hēmōn
- flesh · G4561σάρξ sárx
- fulfilling · G4160ποιέω poiéō
- desires · G2307θέλημα thélēma
- flesh · G4561σάρξ sárx
- and · G2532καί kaí
- mind · G1271διάνοια diánoia
- and · G2532καί kaí
- were · G1510εἰμί eimí
- nature · G5449φύσις phýsis
- children · G5043τέκνον téknon
- wrath · G3709ὀργή orgḗ
- even · G2532καί kaí
- as · G5613ὡς hōs
- others · G3062λοιποί loipoí